ಶುಳುವಾಲಮೂಲೆಯಲ್ಲಿ ಯಕ್ಷಗಾನ ಪ್ರದರ್ಶನ
ಪೆರ್ಲ: ಪಡ್ರೆಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ನಿದರ್ೇಶಕ ಸಬ್ಬಣಕೋಡಿ ರಾಮ ಭಟ್ ಅವರ ಶಿಷ್ಯವೃಂದ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ ಶುಳುವಾಲಮೂಲೆ ಶ್ರೀಸದನದಲ್ಲಿ ನಡೆಯುತ್ತಿರುವ ವಾಷರ್ಿಕ ನವರಾತ್ರಿ ಉತ್ಸವದ ಅಂಗವಾಗಿ ಶುಕ್ರವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನರಕಾಸುರ ವಧೆ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.
ಯಕ್ಷಗಾನ ಬಯಲಾಟ ಪ್ರದರ್ಶನದಲ್ಲಿ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ, ಸುಧೀಶ್ ಪಾಣಾಜೆ(ಭಾಗವತಿಕೆ), ಅಂಬೆಮೂಲೆ ಶಿವಶಂಕರ ಭಟ್, ರಾಘವ ಬಲ್ಲಾಳ್ ಕಾರಡ್ಕ, ಅನೂಪ್ ಸ್ವರ್ಗ ಹಾಗೂ ಅನ್ವಯಕೃಷ್ಣ ಮೊದಲಾದವರು ಭಾಗವಹಿಸಿದ್ದರು.