ಇಂದು ರಂಗ ಸಂಸ್ಕೃತಿ ಕಾರ್ಯಕ್ರಮ
ಕಾಸರಗೋಡು: ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆಯಾಗಿರುವ ರಂಗಚಿನ್ನಾರಿ ಕಾಸರಗೋಡು ಇದರ ಆಶ್ರಯದಲ್ಲಿ ಮಂಗಳೂರಿನ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಇದರ ಸಹಯೋಗದೊಂದಿಗೆ ರಂಗ ನಿದರ್ೇಶಕ ಕಾಸರಗೋಡು ಚಿನ್ನಾ ನಿದರ್ೇಶನದಲ್ಲಿ ಕಾಲೇಜು ವಿದ್ಯಾಥರ್ಿ ವಿದ್ಯಾಥರ್ಿನಿಯರಿಗಾಗಿ ಮಂಗಳೂರಿನ ಕೆನರಾ ಪಿ.ಯು. ಕಾಲೇಜಿನಲ್ಲಿ ಇಂದು ರಂಗ ಸಂಸ್ಕೃತಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಕೆನರಾ ಪದವಿಪೂರ್ವ ಕಾಲೇಜು ಮಂಗಳೂರು ಸಹಕಾರ ನೀಡಲಿದೆ.