ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ: ಸಾರ್ವಜನಿಕರಿಗೆ ನಿರಾಳ
ನವದೆಹಲಿ: ದೇಶದಾದ್ಯಂತ ತೈಲೆ ಬೆಲೆ ಮತ್ತೆ ಇಳಿಕೆಯಾಗಿದ್ದು, ಕಳೆದ ಒಂದು ವಾರದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ.1.98 ಹಾಗೂ ಡೀಸೆಲ್ 99 ಪೈಸೆ ಇಳಿಕೆಯಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಕೊಂಚ ನಿರಾಳತೆಗೆ ಕಾರಣವಾಗಿದೆ.
ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ.80.45ಗಳಿದ್ದು, ಡೀಸೆಲ್ ಬೆಲೆ ರೂ.74.38 ಇದೆ. ಪ್ರಸ್ತುತ ವಾಣಿಜ್ಯ ನಗರಿ ಮುಂಬೈ ನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ.85.93 ಹಾಗೂ ಡೀಸೆಲ್ ರೂ.77.969ಕ್ಕೆ ಮಾರಾಟವಾಗುತ್ತಿದೆ.