ಜಿಲ್ಲೆಯ ವಿವಿದೆಡೆಗಳಲ್ಲಿ ಸ್ಥಾಪಿಸಲಾಗಿದ್ದ ಅನಧಿಕೃತ ಜಾಹಿರಾತು ಫ್ಲೆಕ್ಸ್ ಬೋಡರ್್ಗಳಿಗೆ ಮುಕ್ತಿ
ಜಿಲ್ಲಾಡಳಿತ ಮತ್ತು ಪೋಲಿಸ್ ಅಧಿಕೃತರಿಂದ ತೆರವು ಕಾಯರ್ಾಚರಣೆ
ಕಾಸರಗೋಡು: ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ ಅನಧಿಕೃತ ಫ್ಲೆಕ್ಸ್ ಬೋಡರ್್ಗಳನ್ನು ತೆರವುಗೊಳಿಸುವ ಕಾಯರ್ಾಚರಣೆಯನ್ನು ಆರಂಭಿಸಲಾಗಿದೆ. ಕಾಸರಗೋಡು, ಕಾಞಂಗಾಡು ನಗರಗಳು ಸೇರಿದಂತೆ ಕುಂಬಳೆ, ಉಪ್ಪಳ, ಸೇರಿದಂತೆ ವಿವಿಧ ಪ್ರಮುಖ ಪೇಟೆ ಪ್ರದೇಶಗಳಲ್ಲಿರುವ ಅನಧಿಕೃತ ಫ್ಲೆಕ್ಸ್ ಬೋಡರ್್ಗಳನ್ನು ತೆರವುಗೊಳಿಸಲು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ನಿದರ್ೇಶನ ನೀಡಿದ್ದಾರೆ.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಶ್ರೀನಿವಾಸ್ ನೇತೃತ್ವದಲ್ಲಿ ನಗರದ ಪ್ರೆಸ್ ಕ್ಲಬ್ ಜಂಕ್ಷನ್ ಬಳಿಯಲ್ಲಿ ಸ್ಥಾಪಿಸಲಾಗಿದ್ದ ಪೋಸ್ಟರ್ಗಳನ್ನು ಸಿಬ್ಬಂದಿಗಳ ಸಹಾಯದಿಂದ ತೆರವುಗೊಳಿಸಲಾಯಿತು. ಅ.30 ರೊಳಗಾಗಿ ಅನಧಿಕೃತವಾಗಿ ಸ್ಥಾಪಿಸಲಾದ ಜಾಹಿರಾತು ಫಲಕಗಳನ್ನು ತೆರವುಗೊಳಿಸಬೇಕು ಎಂಬ ಹೈಕೋಟರ್್ ನಿಯಮದಂತೆ ಮುಂದಿನ ಮೂರು ದಿನಗಳ ಒಳಗೆ ಇಂತಹ ಫಲಕಗಳನ್ನು ತೆರವುಗೊಳಿಸಲಾಗುತ್ತದೆ. ಕಂದಾಯ ಇಲಾಖೆ, ಪೋಲಿಸ್ ಮತ್ತು ಲೋಕೋಪಯೋಗಿ ಅಧಿಕೃತರು ಜಾಹಿರಾತು ಫಲಕಗಳ ತೆರವು ಕಾರ್ಯದಲ್ಲಿ ತೊಡಗಿದರು. ಸ್ಥಳೀಯಾಡಳಿತ ಸಂಸ್ಥೆಗಳಿಗೆ ಈ ಹಿಂದೆಯೇ ಜಾಹಿರಾತು ಫಲಕಗಳನ್ನು ತೆರವುಗೊಳಿಸಬೇಕೆಂಬ ನಿದರ್ೇಶನವನ್ನು ನೀಡಲಾಗಿತ್ತು. ಜಿಲ್ಲಾ ಅಭಿವೃದ್ಧಿ ಸಭೆಯಲ್ಲೂ ಗ್ರಾ.ಪಂ ಕಾರ್ಯದಶರ್ಿಗಳಿಗೆ ಸೂಚನೆ ನೀಡಲಾಗಿತ್ತು. ನಗರದಲ್ಲಿ ಕಂಡು ಬರುವ ಎಲ್ಲ ಅನಧಿಕೃತ ಜಾಹಿರಾತು ಫಲಕಗಳನ್ನು ಮುಂದಿನ 24 ಗಂಟೆಗಳಲ್ಲಿ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.