HEALTH TIPS

ಕಣಿಪುರ ಜಾತ್ರೋತ್ಸವ ಸಭೆ 18 ರಂದು

         
   ಕುಂಬಳೆ: ಇತಿಹಾಸ ಪ್ರಸಿದ್ದ ಕಣಿಪುರ ಶ್ರೀಗೋಪಾಲಕೃಷ್ಣ ಕ್ಷೇತ್ರದಲ್ಲಿ 2019 ಜನವರಿಯಲ್ಲಿ ನಡೆಯಲಿರುವ ವಾಷರ್ಿಕ ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ವಿಶೇಷ ಸಭೆ ನ.18 ರಂದು ಭಾನುವಾರ ಅಪರಾಹ್ನ 2 ರಿಂದ ಶ್ರೀಕ್ಷೇತ್ರ ಪರಿಸರದಲ್ಲಿ ನಡೆಯಲಿದೆ. ಸಭೆಯಲ್ಲಿ ಎಲ್ಲಾ ಭಕ್ತ ಜನರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಂಬಂಧಪಟ್ಟ ಮನೆತನದವರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಶ್ರೀಕ್ಷೇತ್ರದ ಅಧಿಕಾರಿಗಳು ನೀಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries