ಮಿನಿ ಕ್ಯಾಂಪೂರಿಯ ಆಮಂತ್ರಣ ಪತ್ರಿಕೆ ಬಿಡುಗಡೆ
ಕುಂಬಳೆ: ನವಂಬರ್ 9ರಿಂದ 12ರ ತನಕ ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದಲ್ಲಿ ನಡೆಯಲಿರುವ ಕೇರಳ ರಾಜ್ಯ ಭಾರತ್ ಸ್ಕೌಟ್= ಗೈಡ್ಸ್ ಕಾಸರಗೋಡು ಜಿಲ್ಲಾ ಮಿನಿ ಕ್ಯಾಂಪುರಿಯ ಆಮಂತ್ರಣಪತ್ರಿಕೆ ಬಿಡುಗಡೆ ಶುಕ್ರವಾರ ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದಲ್ಲಿ ನಡೆಯಿತು.
ಎಡನಾಡು ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಎಚ್. ಶಿವರಾಮ ಭಟ್ ಹಳೆಮನೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಶ್ರೀ ಭಾರತೀ ವಿದ್ಯಾಪೀಠದ ಅಧ್ಯಕ್ಷ ಎಸ್.ಎನ್.ರಾವ್ ಮನ್ನಿಪ್ಪಾಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಪಂಚಾಯತ್ ಸದಸ್ಯ ಸತ್ಯಶಂಕರ ಭಟ್ ಹಿಳ್ಳೆಮನೆ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ಕಾಸರಗೋಡು ಜಿಲ್ಲಾ ಸ್ಕೌಟ್ ಕಮಿಶನರ್ ಗುರುಮೂತರ್ಿ ನಾಯ್ಕಾಪು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಆಡಳಿತಾಧಿಕಾರಿ ಶ್ಯಾಂಭಟ್ ದಭರ್ೆಮಾರ್ಗ ಸ್ವಾಗತಿಸಿ, ಅಧ್ಯಾಪಿಕೆ ಕಾವೇರಿ ವಂದಿಸಿದರು. ಗೈಡ್ ವಿದ್ಯಾಥರ್ಿನಿಯರು ಪ್ರಾರ್ಥನೆ ಹಾಡಿದರು. ಶಿಕ್ಷಕ ಹರಿಪ್ರಸಾದ್ ನಿರೂಪಿಸಿದರು.