HEALTH TIPS

ರಾಜ್ಯೋತ್ಸವ-ಪ್ರಶಸ್ತಿ ಪ್ರಧಾನ ಮುಂದೂಡಿಕೆ

               
         ಕಾಸರಗೋಡು:ಕನರ್ಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕ ಹಾಗೂ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಇವುಗಳ ಆಶ್ರಯದಲ್ಲಿ ಇಂದು ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಗಾಯತ್ರೀ ಮಂಟಪದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ-ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ರಾಜ್ಯ ಹರತಾಳದ ಕಾರಣ ಡಿ.1 ಕ್ಕೆ ಮುಂದೂಡಲಾಗಿದೆ ಎಂದು ಸಂಬಂಧಪಟ್ಟವರು ತುತರ್ು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries