HEALTH TIPS

ಮಹಾಸಭೆ

           
   ಮುಳ್ಳೇರಿಯ: ಆದೂರು ಮಲ್ಲಾವರ ಶ್ರೀ ಪಂಚಲಿಂಗೇಶ್ವರ ಸೇವಾ ಸಮಿತಿಯ ಮಹಾಸಭೆಯು ಡಿ.2ರಂದು ಮಧ್ಯಾಹ್ನ 2ಕ್ಕೆ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ನೂತನ ಸೇವಾ ಸಮಿತಿಯನ್ನು ರಚಿಸಲಾಗುವುದು. ಡಿ.16ರಿಂದ ಜ.14ರ ತನಕ ಬೆಳಿಗ್ಗೆ 8ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಧನುಪೂಜಾ ಉತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries