ಕನರ್ಾಟಕ ರಾಜ್ಯೋತ್ಸವ ದ.ಕ. ಜಿಲ್ಲಾ ಪ್ರಶಸ್ತಿ
ಸಮರಸ ಚಿತ್ರ ಸುದ್ದಿ: ಬದಿಯಡ್ಕ : ಕನರ್ಾಟಕ ರಾಜ್ಯೋತ್ಸವ ಪ್ರಯುಕ್ತ ಮಂಗಳೂರು ಪುರಭವನದಲ್ಲಿ ಜರಗಿದ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ಗಡಿನಾಡು ಕಾಸರಗೋಡಿನ ಬಾಲಪ್ರತಿಭೆಗಳಾದ ವೈಷ್ಣವಿ ಸತೀಶ್, ಪ್ರಣಮ್ಯ ಎಂ. ಆದಿತ್ಯ, ಹಾಗೂ ಶ್ರೇಯಾ ಕಲ್ಲೂರಾಯ ಇವರಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಸಾಧಕ ಪುರಸ್ಕಾರ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.