HEALTH TIPS

No title

              ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟಿಸಿ, ಕಚೇರಿಯಿಂದ ಹೊರನಡೆದ ಗೂಗಲ್ ನೌಕರರು
     ಸ್ಯಾನ್ ಫ್ರಾನ್ಸಿಸ್ಕೋ : ಕಚೇರಿಯಲ್ಲಿ ಲೈಂಗಿಕ ಕಿರುಕುಳ, ತಾರತಮ್ಯ ಮತ್ತು ಶೋಷಣೆಯನ್ನು ಖಂಡಿಸಿ ವಿಶ್ವದಾದ್ಯಂತ ನೂರಾರು ಗೂಗಲ್ ನೌಕರರು ಪ್ರತಿಭಟನೆ ನಡೆಸಿ, ಕಚೇರಿಯಿಂದ ಹೊರ ನಡೆದ ಅಪರೂಪದ ಘಟನೆ ಗುರುವಾರ ನಡೆದಿದೆ.
   ಕಂಪೆನಿಯ ಕಾರ್ಯನಿವರ್ಾಹಕರಿಂದ ನೌಕರರ ಮೇಲೆ ಅನಿರ್ಬಂಧಿತ ಅಧಿಕಾರ ಪ್ರಯೋಗ, ಜನಾಂಗೀಯತೆ, ಲೈಂಗಿಕ ಶೋಷಣೆಯನ್ನು ಖಂಡಿಸಿ ಗೂಗಲ್ ನೌಕರರು ಪ್ರತಿಭಟನೆ ನಡೆಸಿದರು.
   ಸಂಘಟಕರು ಬುಧವಾರ ತಡವಾಗಿ ಹೊರಡಿಸಲಾಗಿರುವ ಹೇಳಿಕೆಯಲ್ಲಿ ಗೂಗಲ್ ಮಾತೃ ಸಂಸ್ಥೆಯಾಗಿರುವ Alphabet Inc.  ಮುಖ್ಯಸ್ಥರನ್ನು ಭೇಟಿಯಾಗಿ ಕಂಪೆನಿಯ ನಿದರ್ೇಶಕರ ಮಂಡಳಿಯಲ್ಲಿ ನೌಕರ ಪ್ರತಿನಿಧಿಯೋರ್ವರನ್ನು ಸೇರಿಸಿಕೊಳ್ಳುವಂತೆ ಮತ್ತು ವೇತನ-ಸಮಾನತೆ ಅಂಕಿ ಅಂಶವನ್ನು ಆಂತರಿಕವಾಗಿ ಹಂಚಿಕೊಳ್ಳುವಂತೆ ಮನವಿ ಮಾಡಿದರು. ಜತೆಗೆ ಕಾರ್ಯ ಸ್ಥಳದಲ್ಲಿನ ಕಿರುಕುಳ-ಸಂಬಂಧಿ ಪರಿಹಾರ ಕೋರಿಕೆ ಪ್ರಕರಣಗಳನ್ನು ನ್ಯಾಯೋಚಿತವಾಗಿ ಇತ್ಯರ್ಥಪಡಿಸುವ ದಿಶೆಯಲ್ಲಿನ ಮಾನವ ಸಂಪನ್ಮೂಲ ಉಪಕ್ರಮಗಳಿಗೆ ಬದಲಾವಣೆ ತರಬೇಕು ಎಂದು ವರದಿಗಳು ತಿಳಿಸಿವೆ.
 googlewalkoutGoogle employees and contractors will be leaving these flyers at their desks tomorrow. #googlewalkout
timanderson6203Many other things at google need attention, dragonfly censored search, rampant defective AI, paying their share of tax. So many other problems with the geeky boy's club led by the arrogant, isolated Larry Page who has no respect for the USA senate or free speech. Larry Page wants human rights for AI robots. http://www.hereticpress.com/google/index.html
djcheriana👏🏽♥️
brabralu👏🏻👏🏻👏🏻 mais que certo.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries