ಮುಳ್ಳೇರಿಯ: ಚೊಟ್ಟೆ ಕುಂಡಂಗುಳಿ ಶ್ರೀ ದುಗರ್ಾದೇವಿ ದೇವರ ಮನೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಡಿ.27ರಿಂದ 30ರ ತನಕ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಭಾನುವಾರ ದೇವರಮನೆಯಲ್ಲಿ ನಡೆದ ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಯಿತು.
ಕುಲಗುರುಗಳಾದ ರಾಮಕೃಷ್ಣ ರಾವ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಕೀರ್ತನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತೆ ಸಮಿತಿ ಅಧ್ಯಕ್ಷ ಹರೀಶ್ ರಾವ್, ಗೌರವ ಸಲಹೆಗಾರರಾದ ಜಯಂತ ರಾವ್, ಕಾಯರ್ಾಧ್ಯಕ್ಷ ಮಾಧವರಾಜ್, ಕಾರ್ಯದಶರ್ಿ ರಾಜ್ ಕುಮಾರ್, ಉಪಾಧ್ಯಕ್ಷ ಕೇಶವ ರಾವ್ ಅಂಬುಕುಂಜೆ, ಸುರೇಶ್ ರಾವ್ ಅಳಪೆ, ಭಾಸ್ಕರ ರಾವ್ ಕಾರ್ಕಳ, ಕೋಶಾಕಾರಿ ಗಿರಿಪ್ರಸಾದ್ ಕೊಲ್ಯ ಸಭೆಯಲ್ಲಿ ಉಪಸ್ಥಿತರಿದ್ದರು. ಅಶೋಕ್ ರಾವ್ ಸ್ವಾಗತಿಸಿ, ಗೋಪಾಲಕೃಷ್ಣ ರಾವ್ ಕುಂಪಲ ವಂದಿಸಿದರು.


