HEALTH TIPS

ಶ್ರೀ ವಿಷ್ಣು ಸಹಸ್ರನಾಮ ಅಭಿಯಾನ ರಥಯಾತ್ರೆ

               
     ಉಪ್ಪಳ: ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಿಂದ ನಡೆಯುತ್ತಿರುವ ಶ್ರೀ ವಿಷ್ಣು ಸಹಸ್ರನಾಮ ಅಭಿಯಾನ ರಥ ಯಾತ್ರೆ ಬಾಳಿಯೂರು ಶ್ರೀ ಅಯ್ಯಪ್ಪ ಭಜನಾ ಮಂದಿರಕ್ಕೆ ಬುಧವಾರ ಆಗಮಿಸಿತು. ಈ ಸಂದರ್ಭ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಸಹಿತ ಅರ್ಚನೆ ಮಹಾಪೂಜೆಯೊಂದಿಗೆ ಸಂಪನ್ನಗೊಂಡಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries