ಮಧೂರು: ಶಾಸ್ತಾನಗರ - ಶ್ರೀ ಅಯ್ಯಪ್ಪ ಭಜನಾ ಮಂದಿರ ಕಾಂಕ್ರೀಟು ರಸ್ತೆಯನ್ನು ಮಧೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಮಾಲತಿ ಸುರೇಶ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತು ಸದಸ್ಯ ಮಾಧವ ಮಾಸ್ತರ್ ಅಧ್ಯಕ್ಷತೆ ವಹಿಸಿದರು. ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷ ವೇಣುಗೋಪಾಲ, ಕಾರ್ಯದಶರ್ಿ ದಯಾನಂದ ಶೆಟ್ಟಿ, ಎಂ.ವಾಸುದೇವ ಹೊಳ್ಳ ಮತ್ತಿತರರು ಭಾಗವಹಿಸಿದರು.
ಕಾಂಕ್ರೀಟು ರಸ್ತೆ ಉದ್ಘಾಟನೆ
0
ನವೆಂಬರ್ 29, 2018