ಮುಳ್ಳೇರಿಯ: ಚೊಟ್ಟೆ ಕುಂಡಂಗುಳಿ ಶ್ರೀ ದುಗರ್ಾದೇವಿ ದೇವರ ಮನೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಡಿ.27ರಿಂದ 30ರ ತನಕ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ನ.18ರಂದು(ನಾಳೆ) ಬೆಳಿಗ್ಗೆ 10.30ಕ್ಕೆ ನಡೆಯುವ ಬ್ರಹ್ಮ ಕಲಶೋತ್ಸವ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಲಾಗುವುದು. ಕುಲಗುರುಗಳಾದ ರಾಮಕೃಷ್ಣ ರಾವ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸುವರು.
ಚೊಟ್ಟೆ; ನಾಳೆ ಆಮಂತ್ರಣ ಪತ್ರಿಕೆ ಬಿಡುಗಡೆ
0
ನವೆಂಬರ್ 16, 2018