ಪೆರ್ಲ: ಮಕ್ಕಳ ದಿನಾಚರಣೆ ಅಂಗವಾಗಿ ಉಕ್ಕಿನಡ್ಕ ಅಂಗನವಾಡಿಯಲ್ಲಿ ನಡೆದ ಕಾರ್ಯಕ್ರಮವನ್ನು ಎಣ್ಮಕಜೆ ಗ್ರಾಮ ಪಂಚಾಯತಿ ಸ್ಥಾಯೀ ಸಮಿತಿ ಅಧ್ಯಕ್ಷೆ ಆಯಿಷಾ ಎ.ಎ. ಉದ್ಘಾಟಿಸಿದರು. ಬಶೀರ್ ಮಾಸ್ಟರ್ ಉಕ್ಕಿನಡ್ಕ ಅಧ್ಯಕ್ಷತೆ ವಹಿಸಿದ್ದರು. ನವೀನ್, ಅಮಿತಾ ಹಾಗೂ ಅಂಗನವಾಡಿ ಶಿಕ್ಷಕಿ ಭವಾನಿ ಉಪಸ್ಥಿತರಿದ್ದರು. ದಿನಾಚರಣೆಯ ಅಂಗವಾಗಿ ವಿವಿಧ ಸ್ಪಧರ್ೆಗಳು, ಮೆರವಣಿಗೆ ನಡೆಯಿತು.