ಬದಿಯಡ್ಕ: ನೀಚರ್ಾಲಿನ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಪ್ರೌಢ ಶಾಲಾ ವಿಭಾಗದ ವಿದ್ಯಾಥರ್ಿಗಳು ಅಗಲ್ಪಾಡಿಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟ ಮತ್ತು ಚೆಮ್ನಾಡಿನಲ್ಲಿ ಜರಗಿದ ಜಿಲ್ಲಾ ಮಟ್ಟದ ವೃತ್ತಿ ಪರಿಚಯ, ವಿಜ್ಞಾನ ಮತ್ತು ಐ.ಟಿ. ಮೇಳಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ. ಇಲೆಕ್ಟ್ರಿಕಲ್ ವಯರಿಂಗ್ ವಿಭಾಗದಲ್ಲಿ ಒಂಭತ್ತನೇ ತರಗತಿಯ ಕೃಷ್ಣಪ್ರಸಾದ್ ಮತ್ತು ಬಲೆ ಹೆಣೆಯುವ ಸ್ಪಧರ್ೆಯಲ್ಲಿ ಹತ್ತನೇ ತರಗತಿಯ ಪ್ರಶಾಂತ್ ವಿ. ಅವರು ಎ ಗ್ರೇಡ್ ಪಡೆದು ಕಣ್ಣೂರಿನಲ್ಲಿ ಜರಗಲಿರುವ ರಾಜ್ಯ ಮಟ್ಟದ ಸ್ಪಧರ್ೆಗೆ ಆಯ್ಕೆಯಾಗಿದ್ದಾರೆ.
ಮಹಾಜನದ ವಿದ್ಯಾಥರ್ಿಗಳು ರಾಜ್ಯಮಟ್ಟದ ಸ್ಪಧರ್ೆಗೆ ಆಯ್ಕೆ
0
ನವೆಂಬರ್ 22, 2018