ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಮೀಯಪದವಿನ ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲಾ ಮಕ್ಕಳಿಂದ ಶಾಲಾವಾಷರ್ಿಕೋತ್ಸವದ ಅಂಗವಾಗಿ ಇತ್ತೀಚೆಗೆ ಯೋಗೀಶ್ ರಾವ್ ಚಿಗುರುಪಾದೆ ರಚಿಸಿದ ಉಳ್ಳಾಲದ ರಾಣಿ ಅಬ್ಬಕ್ಕ ನೃತ್ಯ ರೂಪಕ ಪ್ರದರ್ಶನಗೊಂಡಿತು. ಶಾಲಾ ಅಧ್ಯಾಪಕರುಗಳಾದ ಹರೀಶ ಸುಲಾಯ ಒಡ್ಡಂಬೆಟ್ಟು ಮತ್ತು ರಘುವೀರ ಅವರು ನಿದರ್ೇಶನ ನೀಡಿದ್ದರು.