ಮಂಜೇಶ್ವರ: ಮಂಜೇಶ್ವರ ಗೋವಿಂದ ಪೈ ಸ್ಮಾರಕ ಕಾಲೇಜಿನಲ್ಲಿ ಗ್ರಂಥಾಲಯ ಇಂಟನ್ಸ್ರ್ರ ಎರಡು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ನಾಳೆ(ನ.30) ಬೆಳಿಗ್ಗೆ 11 ಗಂಟೆಗೆ ನೇರಸಂದರ್ಶನ ಜರುಗಲಿದ್ದು, ಮಾಹಿತಿಗೆ ದೂರವಾಣಿ ಸಂಖ್ಯೆ 04998272670 ಸಂಪಕರ್ಿಸಬಹುದೆಂದು ಸಂಬಂಧಪಟ್ಟವರು ತಿಳಿಸಿದ್ದಾರೆ.
0
samarasasudhi
ನವೆಂಬರ್ 29, 2018