ಮಂಜೇಶ್ವರ: ಕಾಸರಗೋಡು ಜಿಲ್ಲಾ ಕುಲಾಲ ಸಂಘ ಮಂಜೇಶ್ವರ ಇದರ ಮಾಸಿಕ ಸಭೆಯು ಡಿ.2 ರಂದು ಅಪರಾಹ್ನ 3 ಗಂಟೆಗೆ ಹೊಸಬೆಟ್ಟು ಕುಲಾಲ ಸಮಾಜ ಮಂದಿರದಲ್ಲಿ ಜರಗಲಿದೆ. ಎಲ್ಲ ಕುಲಾಲ ಪಂಚಾಯತ್ ಶಾಖೆಗಳ ಪದಾಧಿಕಾರಿಗಳು, ಮಹಿಳಾ ಘಟಕದ ಸದಸ್ಯರು, ಜಿಲ್ಲಾ ಕುಲಾಲ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಬೇಕೆಂದು ಜಿಲ್ಲಾ ಪ್ರಧಾನ ಕಾರ್ಯದಶರ್ಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕುಲಾಲ ಸಂಘದ ಮಾಸಿಕ ಸಭೆ
0
ನವೆಂಬರ್ 29, 2018