ಸಮರಸ ಚಿತ್ರ ಸುದ್ದಿ: ಬದಿಯಡ್ಕ: ನೀಚರ್ಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ವಿದ್ಯಾಥರ್ಿಗಳು ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢ ಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಸಂಸ್ಕೃತೋತ್ಸವದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಚಾಂಪಿಯನ್ ಪಟ್ಟ ಗಳಿಸಿದ್ದಾರೆ.