ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 05, 2018
ಶಬರಿಮಲೆ ಸಂರಕ್ಷಣಾ ಯಾತ್ರೆ
ಪ್ರಚಾರಾರ್ಥ ಕರಪತ್ರ ಬಿಡುಗಡೆ
ಮಂಜೇಶ್ವರ: ಬಿಜೆಪಿ ಕೇರಳ ರಾಜ್ಯ ಅಧ್ಯಕ್ಷ ನ್ಯಾಯವಾದಿ ಶ್ರೀಧರನ್ ಪಿಳ್ಳೆ ನೇತೃತ್ವದಲ್ಲಿ ನ.8 ರಂದು ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ಪರಿಸರದಿಂದ ಆರಂಭಗೊಳ್ಳಲಿರುವ ಶಬರಿಮಲೆ ಸಂರಕ್ಷಣಾ ಯಾತ್ರೆಯ ಮಂಜೇಶ್ವರ ಪಂಚಾಯತ್ ಮಟ್ಟದ ಪ್ರಚಾರಾರ್ಥ ಕರಪತ್ರವನ್ನು ಬಿಜೆಪಿ ನೇತಾರ ಪದ್ಮನಾಭ ಕಡಪ್ಪುರ ಅವರು ಧಾಮರ್ಿಕ ಮುಂದಾಳು ಹರೀಶ್ ಶೆಟ್ಟಿ ಮಾಡ ಅವರಿಗೆ ನೀಡಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ನೇತಾರರಾದ ನ್ಯಾಯವಾದಿ ನವೀನ್ರಾಜ್ ಕೆ.ಜೆ, ಆದಶರ್್ ಬಿ.ಎಂ.ಮಂಜೇಶ್ವರ, ಯಾದವ ಬಡಾಜೆ ಮುಂತಾದವರು ಉಪಸ್ಥಿತರಿದ್ದರು.




