HEALTH TIPS

ರಾಜ್ಯ ಕಲೋತ್ಸವದಲ್ಲಿ ಎ ಗ್ರೇಡ್ ಪ್ರಥಮ

ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಆಲಪ್ಪುಳದಲ್ಲಿ ನಡೆದ ಕೇರಳ ರಾಜ್ಯ ಮಟ್ಟದ ಕಲೋತ್ಸವದಲ್ಲಿ ಶುಕ್ರವಾರ ನಡೆದ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಎ ಗ್ರೇಡಿನೊಂದಿಗೆ ಪ್ರಥಮ ಸ್ಥಾನ ಪಡೆದ ಪೂಜಾ. ಪಿ. ಈಕೆ ಪೈಕೆ ಪದ್ಮನಾಭ.ಭಟ್ ಮತ್ತು. ಸರಸ್ವತಿ ದಂಪತಿಗಳ ಸುಪುತ್ರಿಯಾಗಿದ್ದು, ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಪ್ರೌಢ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries