ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಃಜನಾ ಮಂದಿರದ ಪ್ರತಿಷ್ಠಾ ಮಹೋತ್ಸವದಲ್ಲಿ ಭಜನೆ
0samarasasudhiಡಿಸೆಂಬರ್ 21, 2018
ಸಮರಸ ಚಿತ್ರ ಸುದ್ದಿ: ಮುಳ್ಳೇರಿಯ: ಗಾಳಿಮುಖ ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಭಜನಾ ಸಂಘದವರಿಂದ ಭಜನೆ ನಡೆಯಿತು.