HEALTH TIPS

ಚಿನ್ಮಯ ಧ್ಯಾನಮಂದಿರದ ಪ್ರತಿಷ್ಠಾ ದಿನಾಚರಣೆ

ಕಾಸರಗೋಡು: ಚಿನ್ಮಯ ವಿದ್ಯಾಲಯದ ಧ್ಯಾನ ಮಂದಿರದ 15 ನೇ ವರ್ಷದ ಪ್ರತಿಷ್ಠಾ ದಿನವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ಆಚರಿಸಲಾಯಿತು. ಸ್ವಾಮಿ ವಿವಿಕ್ತಾನಂದ ಸರಸ್ವತಿಜಿ ಹಾಗು ಸಾದ್ವಿ ಕೌಶಿಕಾನಂದರ ಉಪಸ್ಥಿತಿಯಲ್ಲಿ ಪ್ರಾತ:ಕಾಲ ರುದ್ರಾಭಿಷೇಕ, ಅರ್ಚನೆ ನಡೆಯಿತು. ವಿದ್ಯಾಲಯದ ಶಿಕ್ಷಕ-ಶಿಕ್ಷಕಿಯರು ಹಾಗು ವಿದ್ಯಾರ್ಥಿಗಳು ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಆರತಿ ಹಾಗು ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು. ಚಿನ್ಮಯ ಮಿಷನ್ ಕಾರ್ಯದರ್ಶಿ ಬಾಲಚಂದ್ರನ್ ಕಾರ್ಯಕ್ರಮದ ನೇತೃತ್ವ ವಹಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries