HEALTH TIPS

ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ

ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಬೇಳದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಸಮಾಂತರ ಕಾಲೇಜು(ಪ್ಯಾರಲಲ್ ಕಾಲೇಜು) ವಾಲಿಬಾಲ್ ಪಂದ್ಯಾಟದಲ್ಲಿ ಬದಿಯಡ್ಕದ ಕ್ರಿಯೆಟಿವ್ ಕಾಲೇಜು ತಂಡ ದ್ವಿತೀಯ ಬಹುಮಾನ ಗಳಿಸಿದೆ. ಪ್ರಾಧ್ಯಾಪಕ ಪ್ರಕಾಶ್ ನೇತೃತ್ವ ವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries