ಅಧ್ಯಾಪಕರ ಸಂದರ್ಶನ
0
ಡಿಸೆಂಬರ್ 28, 2018
ಉಪ್ಪಳ: ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಹಯರ್ ಸೆಕೆಂಡರಿ ವಿಭಾಗದಲ್ಲಿ ಖಾಲಿ ಇರುವ ರಸಾಯನಶಾಸ್ತ್ರ ಸೀನಿಯರ್, ಸಸ್ಯಶಾಸ್ತ್ರ ಜೂನಿಯರ್ ಹುದ್ದೆಗಳಿಗೆ ದಿನವೇತನ ಆಧಾರದಲ್ಲಿ ನೇಮಕಾತಿಗಾಗಿ ಸಂದರ್ಶನ ಡಿ. 31 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಶಾಲಾ ಕಛೇರಿಯಲ್ಲಿ ನಡೆಯಲಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಮೂಲ ದಾಖಲೆ ಪತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದೆಂದು ಶಾಲಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




