ಮುಳ್ಳೇರಿಯ: ಬೆಳ್ಳೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕಿ ವಾರಿಜಾ ನೇರೋಳು ಧ್ವಜಾರೋಹಣ ನೆರವೇರಿಸಿದರು.ರಕ್ಷಕ-ಶಿಕ್ಷಕ ಅಧ್ಯಕ್ಷ ಎನ್.ಎಚ್. ಮೊಹಮ್ಮದ್ ಅಧ್ಯಕ್ಷತೆ ವಹಿಸಿದರು.ಸದಸ್ಯ ಹಮೀದ್, ಹಿರಿಯ ಅಧ್ಯಾಪಕ ಕುಂಞÂರಾಮ ಮಣಿಯಾಣಿ, ಅಧ್ಯಾಪಕರು ಉಪಸ್ಥಿತರಿದ್ದರು.ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.
ಜಲಜಾಕ್ಷಿ ಸ್ವಾಗತಿಸಿ, ಸಿಬ್ಬಂದಿ ಕಾರ್ಯದರ್ಶಿ ಮೋಹನನ್ ವಂದಿಸಿದರು.ಶಿಕ್ಷಕ ದಾಸಪ್ಪ ನಿರೂಪಿಸಿದರು.


