HEALTH TIPS

ಇಂದು ಕೂಡ್ಲಿಗೆ ವಿಷ್ಣು ಸಹಸ್ರನಾಮ ರಥಯಾತ್ರೆ


          ಕಾಸರಗೋಡು: ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಫೆ.18 ರಿಂದ 24 ರ ವರೆಗೆ ನಡೆಯಲಿರುವ ವಿಶ್ವಜಿತ್ ಅತಿರಾತ್ರ ಸೋಮಯಾಗದ ಪೂರ್ವಭಾವಿಯಾಗಿ ಹಮ್ಮಿಕೊಂಡಿರುವ ವಿಷ್ಣು ಸಹಸ್ರನಾಮ ರಥಯಾತ್ರೆಯು ಜ.10 ರಂದು ಸಂಜೆ 5 ಗಂಟೆಗೆ ಕೂಡ್ಲು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಆಗಮಿಸಲಿದೆ.
    ಜ.11 ರಂದು ಸಂಜೆ 5 ಗಂಟೆಗೆ ಎಸ್.ವಿ.ಟಿ. ರಸ್ತೆಯ ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನಕ್ಕೆ ರಥಯಾತ್ರೆ ಆಗಮಿಸಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸುವಂತೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries