ಕಂಬಾರು ದೇವಾಲಯದಲ್ಲಿ ನೃತ್ಯ ಸಂಭ್ರಮ
0
ಫೆಬ್ರವರಿ 24, 2019
ಸಮರಸ ಚಿತ್ರ ಸುದ್ದಿ: ಕುಂಬಳೆ: ಚೇವಾರು ಪೆರ್ಮುದೆ ಸಮೀಪದ ಕಂಬಾರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಉತ್ಸವದ ಅಂಗವಾಗಿ ಆಯೋಜಿಸಲಾದ ಸಾಂಸ್ಕøತಿಕ ಕಲಾ ಕಾರ್ಯಕ್ರಮದ ಅಂಗವಾಗಿ ವಿದುಷಿಃ ವಿದ್ಯಾಲಕ್ಷ್ಮೀ ಕುಂಬಳೆ ಇವರ ಶಿಷ್ಯವೃಂದದವರಿಂದ ನೃತ್ಯ ಸಂಭ್ರಮ ಕಾರ್ಯಕ್ರಮದ ದೃಶ್ಯಗಳು.

