ಕೊಂಡೆವೂರಿಗೆ ವಿಧಾನ ಪರಿಷತ್ ಸದಸ್ಯರ ಭೇಟಿ
0
ಫೆಬ್ರವರಿ 18, 2019
ಸಮರಸ ಚಿತ್ರಸುದ್ದಿ; ವಿಶ್ವಜಿತ್ ಅತಿರಾತ್ರ ಸೋಮಯಾಗ ನಡೆಯುತ್ತಿರುವ ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮಕ್ಕೆ ಸೋಮವಾರ ರಾತ್ರಿ ಕರ್ನಾಟಕದ ವಿಧಾನ ಪರಿಷತ್ತು ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ ಅವರು ವೀಶೇಷ ಭೇಟಿ ನೀಡಿ ಯಾಗದ ವಿವರ ಪಡೆದರು.ಈ ಸಂದರ್ಭ ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿ, ಕಟೀಲು ಶ್ರೀಕ್ಷೇತ್ರದ ಆನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ ಮೊದಲಾದವರು ಉಪಸ್ಥಿತರಿದ್ದರು.

