HEALTH TIPS

ಶಾಸ್ತ್ರೀಯ ಸಂಗೀತದಲ್ಲಿ ರಾಜ್ಯಕ್ಕೆ ತೃತೀಯ

ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ 2018 - 19 ನೇ ಸಾಲಿನ ಕರ್ನಾಟಕ ಶಾಸ್ತ್ರೀಯ ಸಂಗೀತದ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಕು. ಶ್ರೀವಾಣಿ ಕಾಕುಂಜೆ, ಕರ್ನಾಟಕ ರಾಜ್ಯಕ್ಕೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಈಕೆ ವಿದುಷಿ ವಿಜಯಲಕ್ಷ್ಮಿ ಹರಿಪ್ರಕಾಶ್ ಬೆದ್ರಡಿ ಕಲ್ಲಕಟ್ಟ ಇವರ ಶಿಷ್ಯೆ ಹಾಗೂ ಕಾಕುಂಜೆ ಸುಬ್ರಹ್ಮಣ್ಯ ಭಟ್ - ಗೌರಿ ದಂಪತಿಗಳ ಪುತ್ರಿ. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries