HEALTH TIPS

ಮಾ.12 ರಿಂದ ಅಡೂರು ಜಾತೋತ್ಸವ-ಧ್ವಜಾರೋಹಣ

ಮುಳ್ಳೇರಿಯ: ಇತಿಹಾಸ ಪ್ರಸಿದ್ಧ ಅಡೂರು ಶ್ರೀ ಮಹಾಲಿಂಗೇಶ್ವರ ವಿನಾಯಕ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಮಾ.12 ರಂದು ಆರಂಭಗೊಳ್ಳಲಿದೆ. ಮಾ.12 ರಂದು ಜಾತ್ರೋತ್ಸವದ ಅಂಗವಾಗಿ ಧ್ವಜಾರೋಹಣ ನಡೆಯಲಿದೆ. ಆ ಬಳಿಕ ವಿವಿಧ ವೈದಿಕ, ತಾಂತ್ರಿಕ, ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries