HEALTH TIPS

ಬಂದೂಕು ಠಾಣೆಗೆ ಹಾಜರುಪಡಿಸಲು ಆದೇಶ

ಕಾಸರಗೋಡು: ಲೋಕಸಭೆ ಚುನಾವಣೆ ಘೋಷಿಸಿರುವ ಹಿನ್ನೆಲೆಯಲ್ಲಿ ಪರವಾನಗಿ ಹೊಂದಿರುವ ಬಂದೂಕು ಇರಿಸಿಕೊಂಡಿರುವವರು ಮಾ.15ರ ಮುಂಚಿತವಾಗಿ ಸಮೀಪದ ಪೊಲೀಸ್ ಠಾಣೆಗೆ ಆಯುಧ ಹಾಜರುಪಡಿಸಿ, ರಶೀದಿ ಪಡೆದು, ಜಿಲ್ಲಾಧಿಕಾರಿ ಕಚೇರಿಯ"ಡಿ"ವಿಭಾಗಕ್ಕೆ ಸಲ್ಲಿಸಬೇಕು. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಮುಂಗಡ ಸೂಚನೆಗಳಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿರುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries