ಬಿಜೆಪಿ ರಾಜ್ಯ ಸಮಿತಿಗೆ ಆಯ್ಕೆ
0
ಮಾರ್ಚ್ 19, 2019
ಕುಂಬಳೆ: ಬಿಜೆಪಿ ಕೇರಳ ರಾಜ್ಯ ಸಮಿತಿಯ ಸದಸ್ಯರಾಗಿ ಕಾಸರಗೋಡು ಜಿಲ್ಲೆಯಿಂದ ಸುರೇಶ್ಕುಮಾರ್ ಶೆಟ್ಟಿ ಪೂಕಟ್ಟೆ, ರವೀಶ ತಂತ್ರಿ ಕುಂಟಾರು, ನ್ಯಾಯವಾದಿ ವಿ.ಬಾಲಕೃಷ್ಣ ಶೆಟ್ಟಿ, ನ್ಯಾಯವಾದಿ ಬಿ.ರವೀಂದ್ರನ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ, ನ್ಯಾಯವಾದಿ ಪಿ.ಎಸ್.ಶ್ರೀಧರನ್ ಪಿಳ್ಳೆ ನೇಮಿಸಿದ್ದಾರೆ.
ಅದೇ ರೀತಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಎನ್.ಸತೀಶ್ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ, ನ್ಯಾಯವಾದಿ ಕೆ.ಶ್ರೀಕಾಂತ್ ನೇಮಕ ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

