HEALTH TIPS

ಕೊನೆಗೂ ವಿಶ್ವಕಪ್‍ಗೆ ತಮ್ಮ ಕನಸಿನ ಭಾರತ ತಂಡ ಘೋಷಿಸಿದ ಅನಿಲ್ ಕುಂಬ್ಳೆ, ಕನ್ನಡಿಗರಿಗೆ ಸ್ಥಾನವಿಲ್ಲ!

ನವದೆಹಲಿ: ಟೀಂ ಇಂಡಿಯಾದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ಕನ್ನಡಿಗ ಅನಿಲ್ ಕುಂಬ್ಳೆ ಅವರು 2019ರ ವಿಶ್ವಕಪ್ ಟೂರ್ನಿಗೆ ತಮ್ಮದೇ ಕನಸಿನ ತಂಡವನ್ನು ಪ್ರಕಟಿಸಿದ್ದು ಆ ತಂಡದಲ್ಲಿ ಕೆಲ ಪ್ರಮುಖ ಆಟಗಾರರೇ ಮಿಸ್ ಆಗಿದ್ದಾರೆ. ವಿಶ್ವಕಪ್ ಮಹಾ ಸಮರಕ್ಕೆ ಇನ್ನೇನು ಕೇವಲ ಎರಡು ತಿಂಗಳುಗಳಷ್ಟೆ ಬಾಕಿ ಉಳಿದಿದೆ. ಇನ್ನು ಬಿಸಿಸಿಐ ಕೂಡ ಭಾರತದ ವಿಶ್ವಕಪ್ ತಂಡ ಹೇಗಿರಬೇಕು ಎಂಬ ಬಗ್ಗೆ ತೀವ್ರ ಚರ್ಚೆ ನಡೆಸುತ್ತಿದ್ದು ಈ ಮಧ್ಯೆ ಅನಿಲ್ ಕುಂಬ್ಳೆ ತಮ್ಮದೇ ಕನಸಿನ ತಂಡವನ್ನು ಪ್ರಕಟಿಸಿದ್ದಾರೆ. ಅನಿಲ್ ಕುಂಬ್ಳೆ ಕನಸಿನ ತಂಡ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಎಂಎಸ್ ಧೋನಿ, ಕೇದರ್ ಜಾದವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಯಜುವೇಂದ್ರ ಚಹಾಲ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries