HEALTH TIPS

ಕಾಸರಗೋಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್‍ಮೋಹನ್ ಉಣ್ಣಿತ್ತಾನ್ ಸ್ಪರ್ಧೆ

ಕಾಸರಗೋಡು: ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ನೇತಾರ, ಪಕ್ಷದ ವಕ್ತಾರ, ಉತ್ತಮ ವಾಗ್ಮಿಯಾಗಿರುವ ರಾಜ್‍ಮೋಹನ್ ಉಣ್ಣಿತ್ತಾನ್ ಅವರನ್ನು ಕಣಕ್ಕಿಳಿಸಿದೆ. ಕೊಲ್ಲಂ ನಿವಾಸಿಯಾಗಿರುವ ರಾಜ್‍ಮೋಹನ್ ಉಣ್ಣಿತ್ತಾನ್ ಪ್ರಥಮವಾಗಿ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ. ಈ ಲೋಕಸಭಾ ಚುನಾವಣೆಯ ಫಲಿತಾಂಶ 1977 ರ ಮರುಕಳಿಕೆಯಾಗಲಿದೆ ಎಂದು ಹೇಳಿರುವ ಅವರು ಕಾಸರಗೋಡು ಸಹಿತ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲೂ ಯುಡಿಎಫ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries