ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ನೇತೃತ್ವದಲ್ಲಿ ಯಕ್ಷ ನಾಟ್ಯ ಗಾನ ವೈಭವ
0
ಮಾರ್ಚ್ 22, 2019
ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಹೊಸಬೆಟ್ಟು ಜಮ್ಮದಮನೆ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗುರುವಾರ ಸಂಜೆ ಯಕ್ಷ ಧ್ರುವ ಸತೀಶ್ ಶೆಟ್ಟಿ ಪಟ್ಲ ಇವರ ಸಾರಥ್ಯದಲ್ಲಿ ಯಕ್ಷ ನಾಟ್ಯ ಗಾನ ವೈಭವ ಕಾರ್ಯಕ್ರಮ ನಡೆಯಿತು.

