ಮುಖಪುಟಐಲ ಶಾಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಐಲ ಶಾಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ 0 samarasasudhi ಏಪ್ರಿಲ್ 25, 2019 ಉಪ್ಪಳ: ಐಲ ಶ್ರೀ ಶಾರದಾ ಬೋವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಾದ ಸರ್ವೇಶ್ ಹಾಗೂ ಅಕ್ಷತಾ ರಾಜೇಶ್ ಉಚ್ಚಿಲ್ 2018-19ನೇ ಸಾಲಿನ ಯು.ಎಸ್.ಎಸ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಸ್ಕಾಲರ್ ಶಿಪ್ ಗೆ ಅರ್ಹತೆ ಪಡೆದಿದ್ದಾರೆ. ನವೀನ ಹಳೆಯದು