HEALTH TIPS

ಅನಂತಪುರ : ಪ್ರತಿಷ್ಠಾ ದಿನಾಚರಣೆ


    ಕುಂಬಳೆ: ಖ್ಯಾತ ಪ್ರವಾಸಿ ಧಾಮವಾಗಿ ಗುರುತಿಸಿಕೊಂಡಿರುವ, ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮೀ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ದಿನಾಚರಣೆ ಕ್ಷೇತ್ರ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಮೇ.8 ರಂದು  ಜರಗಿತು.
   ಬೆಳಿಗ್ಗೆ ಗಣಪತಿ ಹವನ, ವೇದ ಪಾರಾಯಣ, ಶ್ರೀ ದೇವರಿಗೆ ನವಕ, ಕಲಶಾಭಿಷೇಕಗಳು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಶ್ರೀ ಅನಂತಪದ್ಮನಾಭ ಸ್ವಾಮಿ ಮಹಿಳಾ ಮತ್ತು ಮಕ್ಕಳ ಭಜನಾ ಸಂಘಗಳ ಸದಸ್ಯರಿಂದ ಭಜನಾ ಸಂಕೀರ್ತನೆ ಜರಗಿತು.  

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries