ಮುಳ್ಳೇರಿಯ: ದೇಲಂಪಾಡಿ ಜಿ ವಿ ಎಚ್ ಎಸ್ ಎಸ್ ಶಾಲೆಯಲ್ಲಿ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಅರ್ಹತೆಯ ಮೂಲ ದಾಖಲೆಗಳೊಂದಿಗೆ ಜೂ.12ರಂದು ಬೆಳಿಗ್ಗೆ 10.30ಕ್ಕೆ ಶಾಲಾ ಕಛೇರಿಯಲ್ಲಿ ಹಾಜರಿರಬೇಕೆಂದು ಪ್ರಕಟಣೆ ತಿಳಿಸಿದೆ.
0
samarasasudhi
ಜೂನ್ 10, 2019