HEALTH TIPS

ಇಂದು ಮೀಯಪದವಿನಲ್ಲಿ ಡಾ.ಡಿ.ಕೆ ಚೌಟರಿಗೆ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹಲವು ಸಂಸ್ಥೆಗಳಿಂದ ನುಡಿನಮನ


      ಮಂಜೇಶ್ವರ: ಮೀಯಪದವಿನ ಹಿರಿಯ ಸಾಹಿತಿ, ಪ್ರಗತಿಪರ ಕೃಷಿಕ, ಉದ್ಯಮಿ, ಡಾ.ಡಿ.ಕೆ ಚೌಟರ ನಿಧನದ ಪ್ರಯುಕ್ತ ಇಂದು(21 ರಂದು) ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡು ಘಟಕ, ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆ, ಮೀಯಪದವು ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಬಂಟರ ಸಂಘ ಮೀಂಜ ಘಟಕದ ನೇತೃತ್ವದಲ್ಲಿ ಶ್ರದ್ಧಾಂಜಲಿ ನುಡಿನಮನ ಕಾರ್ಯಕ್ರಮ ಜರಗಲಿರುವುದು.ಕಾರ್ಯಕ್ರಮವು ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲಾ ಸಭಾಭವನದಲ್ಲಿ ಬೆಳಿಗ್ಗೆ 10.30.ಕ್ಕೆ ಜರಗಲಿದ್ದು  ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎಸ್.ವಿ.ಭಟ್, ಜಿಲ್ಲಾ ಪಂಚಾಯತಿ ಸದಸ್ಯ ಹರ್ಷಾದ್ ವರ್ಕಾಡಿ, ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತ್ತೋಡಿ, ಶ್ರೀಧರ ರಾವ್ ಆರ್.ಎಂ ಮುಂತಾದವರು ಭಾಗವಹಿಸಲಿರುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries