ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ವಾಚನಾ ಸಪ್ತಾಹದ ಸಮಾರೋಪ ಸಮಾರಂಭ ಪ್ರಯುಕ್ತ ತೊಟ್ಟೆತ್ತೋಡಿಯ ವಾಣೀ ವಿಲಾಸ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಧರ ರಾವ್ ಆರ್.ಎಂ. ಓದುವಿಕೆಯ ಮಹತ್ವದ ಕುರಿತು ತಿಳಿಸಿದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಪುಟಾಣಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.