HEALTH TIPS

ಲೋಕಸಭೆ: ಜಮ್ಮು-ಕಾಶ್ಮೀರದಲ್ಲಿ ಮೀಸಲಾತಿ ನೀಡುವ ಅಮಿತ್ ಶಾ ಮೊದಲ ಮಸೂದೆ ಮಂಡನೆ!

   
       ನವದೆಹಲಿ: ಅಂತಾರಾಷ್ಟ್ರೀಯ ಗಡಿಯಿಂದ 10 ಕಿ.ಮೀ ವ್ಯಾಪ್ತಿಯಲ್ಲಿ ಜೀವಿಸುವ ಜನರಿಗೆ ಜಮ್ಮು-ಕಾಶ್ಮೀರದ ಶೈಕ್ಷಣಿಕ ಸಂಸ್ಥೆಗಳು, ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವ ಮಸೂದೆ ಜೂ.24 ರಂದು ಲೋಕಸಭೆಯಲ್ಲಿ ಮಂಡನೆಯಾಯಿತು. 
     ಅಮಿತ್ ಶಾ ಗೃಹ ಸಚಿವರಾಗಿ ಲೋಕಸಭೆಯಲ್ಲಿ ಮಂಡಿಸಿರುವ ಮೊದಲ ಮಸೂದೆ ಇದಾಗಿದ್ದು, ಜಮ್ಮು-ಕಾಶ್ಮೀರ ಮೀಸಲಾತಿ (ತಿದ್ದುಪಡಿ)  ಮಸೂದೆಗೆ ತಕ್ಷಣವೇ ಜಾರಿಗೆ ಬರುವಂತೆ ಸುಗ್ರೀವಾ ಜ್ಞೆ ಹೊರಡಿಸಿರುವ ಕಾರಣಗಳನ್ನು ಸದನಕ್ಕೆ ತಿಳಿಸಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries