HEALTH TIPS

23ರಂದು ಸಂದರ್ಶನ


     ಕುಂಬಳೆ: ಮೊಗ್ರಾಲ್ ಪುತ್ತೂರು(ಬೆದ್ರಡ್ಕ) ಸರಕಾರಿ ತಾಂತ್ರಿಕ ಪ್ರೌಢಶಾಲೆ ವ್ಯಾಪ್ತಿಯಲ್ಲಿ ಚಟುವಟಿಕೆ ನಡೆಸುತ್ತಿರುವ ಸರ್ಕಾರಿ ಇನ್ಸ್ ಸ್ಟಿಟ್ಯೂಟ್ ಆಫ್ ಫ್ಯಾಷನ್ ಡಿಸೈನಿಂಗ್  ಎಂಬ ಸಂಸ್ಥೆಯಲ್ಲಿ ಎರಡು ವರ್ಷದ ಫ್ಯಾಷನ್ ಡಿಸೈನಿಂಗ್ ಸರ್ಟಿಫಿಕೆಟ್ ಕೋರ್ಸ್ ಗೆ ಈ ಶೈಕ್ಷಣಿಕ ವರ್ಷದ ಪ್ರವೇಶಾತಿಗೆ ಕೆಲವು ಸೀಟುಗಳು ಬರಿದಾಗಿವೆ. ಎಸ್.ಎಸ್.ಎಲ್.ಸಿ. ಶಿಕ್ಷಣಾರ್ಹತೆಯಾಗಿದೆ. ಜು.23ರಂದು ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ: 04994-232969,8086488973 ಸಂಪರ್ಕಿಸಬಹುದಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries