HEALTH TIPS

ನಭಕ್ಕೆ ನೆಗೆದ ಬಾಹುಬಲಿ-ಚಂದ್ರಯಾನ-2 ಉಡಾವಣೆ ಯಶಸ್ವಿ

               
     ಶ್ರೀಹರಿಕೋಟ(ಆಂಧ್ರಪ್ರದೇಶ): ಭಾರತದ ಬಾಹ್ಯಾಕಾಶ ಲೋಕದ ಮಹಾತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಗಗನನೌಕೆ ಸೋಮವಾರ ಅಪರಾಹ್ನ 2.43ಕ್ಕೆ ನಭಕ್ಕೆ ಚಿಮ್ಮಿದೆ.
ಬಾಹುಬಲಿ ಎಂದು ಅಡ್ಡ ಹೆಸರಿನಿಂದ ಕರೆಯಲ್ಪಡುವ ಚಂದ್ರಯಾನ-2 ಗಗನ ನೌಕೆಯನ್ನು ಜಿಎ???ಲ್ ವಿಎಂಕೆ 3-ಎಂ1 ರಾಕೆಟ್ ನಭಕ್ಕೆ ಕಳುಹಿಸಿದೆ. ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾಯಿಸಲಾಗಿದೆ.
     ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಕೊನೆ ಗಳಿಗೆಯಲ್ಲಿ ಮುಂದೂಡಲ್ಪಟ್ಟಿದ್ದ ಚಂದ್ರಯಾನ-2 ನೌಕೆಯನ್ನು ಇಂದು ಇಸ್ರೊ ಯಶಸ್ವಿಯಾಗಿ ಉಡಾವಣೆಗೊಳಿಸಿದೆ. ಇಸ್ರೋ ವಿ ಜ್ಞಾ ನಿಗಳಲ್ಲಿ ಸಂಭ್ರಮ ಮುಗಿಲು ಮುಟ್ಟಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries