HEALTH TIPS

ಇಂಡೋನೇಷ್ಯಾದಲ್ಲಿ 6.9 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ

 
      ಜಕಾರ್ತ: ಇಂಡೋನೇಷ್ಯಾದಲ್ಲಿ ಭಾನುವಾರ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಅದರ ತೀವ್ರತೆ 6.9ರಷ್ಟು ದಾಖಲಾಗಿದೆ.
     ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.9ರಷ್ಟಿತ್ತು ಎಂದು ಅಮೆರಿಕದ ಭೂ ವಿ ಜ್ಞಾ ನ ಸಂಸ್ಥೆ ಮಾಹಿತಿ ನೀಡಿದೆ.
ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು. ಸಮುದ್ರದ 10 ಅಡಿ ಆಳದಲ್ಲಿ ಭೂಕಂಪ ಸಂಭವಿಸಿದೆ.
             ಪ್ರಾಥಮಿಕ ವರದಿಗಳ ಪ್ರಕಾರ ಯಾವುದೇ ಆಸ್ತಿಪಾಸ್ತಿ ಹಾನಿಯಾಗಿಲ್ಲ ಎನ್ನಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries