HEALTH TIPS

ಕುಂಟಿಕಾನ ಮಠದಲ್ಲಿ ಇಂದು ಶ್ರೀ ದುರ್ಗಾ ಪೂಜೆ


      ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಇಂದು(ಜು.30) ವಿವಿಧ ಕಾರ್ಯಕ್ರಮ ನಡೆಯಲಿದೆ. ಕ್ಷೇತ್ರ ನವೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಪ್ರತಿ ತಿಂಗಳು ದುರ್ಗಾಪೂಜೆ ನಡೆಸಲಾಗುತ್ತಿದೆ. ಇದರಂತೆವ ಇಂದು ಬೆಳಿಗ್ಗೆ 8 ಕ್ಕೆ ಗಣಪತಿ ಹವನ, ರಾತ್ರಿ 7 ಕ್ಕೆ ಭಜನೆ, 8.30 ರಿಂದ ಶ್ರೀ ದುರ್ಗಾಪೂಜೆ, ಕಾರ್ತಿಕ ಪೂಜೆ, ಅನ್ನಸಂತರ್ಪಣೆ ಜರಗಲಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries