ಸಮರಸ ಚಿತ್ರ ಸುದ್ದಿ: ಕಾಸರಗೋಡು: ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ಆ.17 ರಂದು ಜರಗಲಿರುವ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 348 ನೇ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ತಂತ್ರಿವರ್ಯರೂ, ಕ್ಷೇತ್ರ ಮೊಕ್ತೇಸರರೂ ಆದ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರು ಮಂಗಳವಾರ ಬಿಡುಗಡೆಗೊಳಿಸಿದರು.
ರಾಘವೇಂದ್ರ ಗುರು ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
0
ಜುಲೈ 16, 2019