ಬದಿಯಡ್ಕ: ಕುಂಬ್ಡಾಜೆ ಗ್ರಾಮಪಂಚಾಯತಿ ಎಂಡೋಸಲ್ಫಾನ್ ಸಂತ್ರಸ್ತರಾಗಿರುವ ವಿಶೇಷಚೇತನರ ತಪಾಸಣೆ ನಡೆಸಿ ಅವರನ್ನು ವಿಶೇಷ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಸಮಗ್ರ ಪಟ್ಟಿ ಸಿದ್ಧಪಡಿಸುವ ನಿಟ್ಟಿನಲ್ಲಿ ಕೇರಳ ಸಾಮಾಜಿಕ ಸುರಕ್ಷಾ ಮಿಷನ್ ನ ವೈದ್ಯಕೀಯ ತಪಾಸಣೆ ಶಿಬಿರ ನಾಳೆ(ಜು.4) ಮಾರ್ಪನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದಲ್ಲಿ ನಡೆಯಲಿದೆ. ವಿಶೇಷ ಚೇತನರು ಭಾಗವಹಿಸುವಂತೆ ಸಂಬಂಧಪಟ್ಟವರು ವಿನಂತಿಸಿದ್ದಾರೆ.
ನಾಳೆ ವೈದ್ಯಕೀಯ ಶಿಬಿರ
0
ಜುಲೈ 02, 2019