ಸಮರಸ ಚಿತ್ರ ಸುದ್ದಿ: ಪೆರ್ಲ: ಮಂಗಳೂರು ಆಕಾಶವಾಣಿಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ನೀಡಲು ಇತ್ತೀಚೆಗೆ ತೆರಳಿದ್ದ ಶೇಣಿ ಶ್ರೀಶಾರದಾಂಬಾ ಫ್ರೌಢಶಾಲಾ ವಿದ್ಯಾರ್ಥಿಗಳು ಆಕಾಶವಾಣಿಯ ಎದುರು ಪೋಟೋ ಪೋಸ್ ನೀಡಿದಾಗ. ವಿದ್ಯಾರ್ಥಿಗಳ ಕಾರ್ಯಕ್ರಮ ಆಗಸ್ಟ್ ತಿಂಗಳಲ್ಲಿ ಪ್ರಸಾರವಾಗಲಿದೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.